ವಕೀಲ ಜಗದೀಶ್

ಕೊಡಿಗೆಹಳ್ಳಿ ಗಲಾಟೆ ಪ್ರಕರಣ: ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಬಂಧನ
ಸಿನಿಮಾ ಸುದ್ದಿ

ಕೊಡಿಗೆಹಳ್ಳಿ ಗಲಾಟೆ ಪ್ರಕರಣ: ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಬಂಧನ

ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ನಿನ್ನೆ ನಡೆದ ಘಟನೆಯಲ್ಲಿ ಜಗದೀಶ್ ಗಾಯಗೊಂಡಿದ್ದಕ್ಕೆ ಪೊಲೀಸರೇ ಚಿಕಿತ್ಸೆ ಕೊಡಿಸಿದ್ದರು.

ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ದೂರು
ರಾಜ್ಯ

ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ದೂರು

ದರ್ಶನ್‌ ಅಭಿಮಾನಿಗಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ಕಳೆದ 2 ದಿನಗಳಲ್ಲಿ 1,000ಕ್ಕೂ ಹೆಚ್ಚು ಬಾರಿ ಬೆದರಿಕೆ ಕರೆಗಳು ಬಂದಿವೆ. ದರ್ಶನ್ ಅಭಿಮಾನಿ ರಿಷಿ ಎನ್ನುವ ವ್ಯಕ್ತಿ ನನಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ.

ನನ್ನ ತಪ್ಪುಗಳು ನಟನೆಯ ಒಂದು ಭಾಗ, ವೈಯಕ್ತಿಕ ದ್ವೇಷವಲ್ಲ: ಬಿಗ್​ ಬಾಸ್ ನಿಂದ ಹೊರಬಂದು ಕ್ಷಮೆ ಕೇಳಿದ ಜಗದೀಶ್
ಸಿನಿಮಾ ಸುದ್ದಿ

ನನ್ನ ತಪ್ಪುಗಳು ನಟನೆಯ ಒಂದು ಭಾಗ, ವೈಯಕ್ತಿಕ ದ್ವೇಷವಲ್ಲ: ಬಿಗ್​ ಬಾಸ್ ನಿಂದ ಹೊರಬಂದು ಕ್ಷಮೆ ಕೇಳಿದ ಜಗದೀಶ್

ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದಿದ್ದಾರೆ.

Biggboss ಮನೆಯಲ್ಲಿರುವ ಜಗದೀಶ್ ಇನ್ನುಂದೆ ಲಾಯರ್ ಅಲ್ಲ: ವಕೀಲಿ ಪರವಾನಗಿ ರದ್ದು ಮಾಡಿದ ಬಾರ್ ಕೌನ್ಸಿಲ್!
ಸಿನಿಮಾ ಸುದ್ದಿ

Biggboss ಮನೆಯಲ್ಲಿರುವ ಜಗದೀಶ್ ಇನ್ನುಂದೆ ಲಾಯರ್ ಅಲ್ಲ: ವಕೀಲಿ ಪರವಾನಗಿ ರದ್ದು ಮಾಡಿದ ಬಾರ್ ಕೌನ್ಸಿಲ್!

ನಕಲಿ ಅಂಕಪಟ್ಟಿ ಕೊಟ್ಟು ಪದವಿ ಹಾಗೂ ಎಲ್ಎಲ್ ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಅದು ನಕಲಿ ಅಂಕಪಟ್ಟಿ ಎಂಬುದು ಈಗ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲ ಪರವಾನಗಿಯನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ.