ವಕೀಲ ರಾಕೇಶ್ ಕಿಶೋರ್

ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು! Video
ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಇಂದು ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯದ ಆವರಣದಲ್ಲಿ ಚಪ್ಪಲಿಯಿಂದ ಥಳಿಸಲಾಯಿತು.

CJI ವಿರುದ್ಧ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂ ಕೋರ್ಟ್; ಇದೇ ನಿಜವಾದ ಕಾರಣ!
ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಗೆ ತಿಳಿಸಿದೆ.

