ರಾಜ್ಯ'ಫ್ರೀ ಕಾಶ್ಮೀರ' ಫಲಕ ಪ್ರದರ್ಶನ ಪ್ರಕರಣ: ಮೈಸೂರು ವಕೀಲರ ಸಂಘಕ್ಕೆ 'ಹೈ' ನೋಟಿಸ್
ಸಿಎಎ, ಎನ್ಆರ್'ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.