ದೇಶವಕೀಲರ ವೇಷ ಹಾಕಿದ್ದವರು ನನ್ನ ಮೇಲೆ ಹಲ್ಲೆ ಮಾಡಿದ್ದರು: ಕನ್ಹಯ್ಯ
ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾದ ಸಂದರ್ಭದಲ್ಲಿ ವಕೀಲರ ವೇಷದಲ್ಲಿದ್ದವರು ನನ್ನ ಮೇಲೆ ಹಲ್ಲೆ ನಡೆಸಿದ್ದರು. ಆದರೆ, ಸ್ಥಳದಲ್ಲೇ ಇದ್ದ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಶುಕ್ರವಾರ ಹೇಳಿಕೊಂಡಿದ್ದಾರೆ...