ರಾಜ್ಯDharmasthala case: ಸಿಎಂ ಭೇಟಿಯಾದ ವಕೀಲರ ನಿಯೋಗ, SIT ರಚಿಸುವಂತೆ ಆಗ್ರಹ
ಅತ್ಯಂತ ಪ್ರಭಾವಿ, ರಾಜಕೀಯ ನಂಟು ಇರುವ ವ್ಯಕ್ತಿಗಳ ವಿರುದ್ಧ ಆರೋಪ ಎದುರಾಗಿದೆ. ಆದರೆ, ತನಿಖೆ ನಡೆಸುತ್ತಿರುವುದು ಸಬ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿ. ಆರೋಪಿಗಳು ತನಿಖೆಯನ್ನು ಪ್ರಭಾವಿಸುವ, ಸಾಕ್ಷ್ಯಗಳನ್ನು ನಾಶಪಡಿಸುವ ಅಪಾಯವಿದೆ.