ದೇಶಮಣಿಪುರ: ಹೈಕೋರ್ಟಿನಲ್ಲಿ ಕುಕಿ-ಝೋ ಶಿಕ್ಷಣ ತಜ್ಞರ ಪರ ವಕಾಲತ್ತು ವಹಿಸಿದ ವಕೀಲರ ಮನೆ ಮೇಲೆ ಗುಂಪು ದಾಳಿ, ಧ್ವಂಸ!
ಮಣಿಪುರ ಹೈಕೋರ್ಟಿನಲ್ಲಿ ಕುಕಿ-ಝೋ ಶಿಕ್ಷಣ ತಜ್ಞರನ್ನು ಪ್ರತಿನಿಧಿಸಿದ್ದಕ್ಕಾಗಿ ಇಂಫಾಲ್ನಲ್ಲಿ ಮೈಟಿ ವಕೀಲರೊಬ್ಬರ ಮನೆ ಮೇಲೆ ಗುಂಪೊಂದು ದಾಳಿ ನಡೆಸಿ, ಧ್ವಂಸಗೊಳಿಸಿದೆ. ಸೊರೈಶಮ್ ಚಿತ್ತರಂಜನ್ ಅವರ ಮನೆಯ ಮೇಲೆ ಶುಕ್ರವಾರ ದಾಳಿ ನಡೆದಿದೆ.