ರಾಜ್ಯನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ರೂ. ಅನುದಾನ- ಸಿಎಂ ಬೊಮ್ಮಾಯಿ
ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.