ದೇಶಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ: ಜ.17ಕ್ಕೆ ಹಿರಿಯ ವಕೀಲರ ಸಭೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶ ಕುರಿತ ಉಲ್ಲೇಖ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಕೀಲರು ಸಭೆ ನಡೆಸಿ ಚರ್ಚಿಸಿ ತೀರ್ಮಾನಕ್ಕೆ ಬರುವಂತೆ ಹೇಳಿದೆ.