ರಾಜ್ಯಮೈಸೂರಿನಲ್ಲಿ ರಾಜ್ಯ ಮಟ್ಟದ ವಕೀಲರ ಸಮ್ಮೇಳನ: ಮುಖ್ಯ ಅತಿಥಿಗಳ ಪಟ್ಟಿಯಿಂದ ಡಿಸಿಎಂ ಡಿಕೆಶಿ ಹೆಸರು ಔಟ್!
ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಇದೇ 12 ರಂದು ಮೈಸೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ವಕೀಲರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳ ಪಟ್ಟಿಯಿಂದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಸರನ್ನುಕೈಬಿಟ್ಟಿದೆ.