ರಾಜ್ಯಕಲಬುರಗಿ: ವಕೀಲರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ
ಕಲಬುರಗಿ ಜಿಲ್ಲಾ ಕೇಂದ್ರ ಪಟ್ಟಣದಲ್ಲಿ ವಕೀಲರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಡಿಸೆಂಬರ್ 7ರಂದು ಹಗಲು ಹೊತ್ತಿನಲ್ಲೇ ಅಪಾರ್ಟ್ಮೆಂಟ್ನ ಬೇಸ್ಮೆಂಟ್ ಬಳಿ ಈರಣ್ಣಗೌಡ ಪಾಟೀಲ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.