ರಾಜ್ಯಕಾಶ್ಮೀರಿ ವಿದ್ಯಾರ್ಥಿಗಳ ಪರ ವಾದಿಸುವ ವಕೀಲರಿಗೆ ಭದ್ರತೆ ನೀಡಿ: ಪೊಲೀಸರಿಗೆ ಹೈಕೋರ್ಟ್ ಆದೇಶ
ಪಾಕಿಸ್ತಾನದ ಪರ ಘೋಷಣೆ ಕೂಗಿದ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಮಾಡುವ ವಕೀಲರಿಗೆ ಸೂಕ್ತ ಭದ್ರತೆ ನೀಡುವಂತೆ ಹೈಕೋರ್ಟ್ ಗುರುವಾರ ಪೊಲೀಸರಿಗೆ ಆದೇಶಿಸಿದೆ.