ರಾಜ್ಯವಕ್ಫ್ ಮಂಡಳಿ ಜಮೀನು ರಕ್ಷಿಸಿ ಇಲ್ಲವೇ ರಾಜಿನಾಮೆ ನೀಡಿ: ಶಶಿಕಲಾ ಜೊಲ್ಲೆಗೆ ಅನ್ವರ್ ಮಾಣಿಪ್ಪಾಡಿ ಎಚ್ಚರಿಕೆ
ವಕ್ಫ್ ಬೋರ್ಡ್ ಆಸ್ತಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಆಗ್ರಹಿಸಿದ್ದಾರೆ.