ವಕ್ಪ್ ಬೋರ್ಡ್

'1500 ವರ್ಷಗಳ ಹಿಂದೆ ಅಲ್ಲಾನು ಇರ್ಲಿಲ್ಲ, ಮುಲ್ಲಾನೂ ಇರಲಿಲ್ಲ; ವಿಧಾನಸೌಧ ನಮ್ಮದು ಎಂದರೆ ಸಿದ್ದರಾಮಯ್ಯ ಪಂಚೆ ಎತ್ಕೊಂಡ್ ಹೋಗಬೇಕು'
ರಾಜ್ಯ

'1500 ವರ್ಷಗಳ ಹಿಂದೆ ಅಲ್ಲಾನು ಇರ್ಲಿಲ್ಲ, ಮುಲ್ಲಾನೂ ಇರಲಿಲ್ಲ; ವಿಧಾನಸೌಧ ನಮ್ಮದು ಎಂದರೆ ಸಿದ್ದರಾಮಯ್ಯ ಪಂಚೆ ಎತ್ಕೊಂಡ್ ಹೋಗಬೇಕು'

ಸಿಎಂ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ನಂಬಿದ್ದಾರೆ. ಆದರೆ ಅವರು ಯಾವಾಗ ಬತ್ತಿ ಇಡುತ್ತಾರೆ ಗೊತ್ತಿಲ್ಲ, ಗಿಲಾಳಿ ಬ್ರದರ್ಸ್ ಗಳನ್ನು ನಂಬಿದ್ದ ಅಳಿಯ ರಾಮರಾಯನ ತಲೆ ಕಡಿದರು. ಹೈದರಾಲಿಯನ್ನು ನಂಬಿದ್ದ ಮೈಸೂರು ರಾಣಿ ಲಕ್ಷಮ್ಮಣ್ಣಿ ಕೆಟ್ಟರು.

ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಿಗೆ ಕಾಣಿಕೆ ನೀಡಲು 'ಇ-ಹುಂಡಿ' ಆ್ಯಪ್: ಸಚಿವ ಜಮೀರ್‌ ಅಹ್ಮದ್‌ ಚಾಲನೆ
ರಾಜ್ಯ

ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಿಗೆ ಕಾಣಿಕೆ ನೀಡಲು 'ಇ-ಹುಂಡಿ' ಆ್ಯಪ್: ಸಚಿವ ಜಮೀರ್‌ ಅಹ್ಮದ್‌ ಚಾಲನೆ

ಮುಸ್ಲಿಮರ ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.