ದೇಶವಕ್ಫ್ ಮಸೂದೆ ಕುರಿತು JPC ನಿರ್ಧಾರ: ಸ್ಪೀಕರ್ ಭೇಟಿ ಮಾಡಿ ದೂರು ಸಲ್ಲಿಸಿದ ವಿರೋಧ ಪಕ್ಷ ಸಂಸದರು
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಸ್ಪೀಕರ್ ಅವರು ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸ್ಪೀಕರ್ ತಾಳ್ಮೆಯಿಂದ ನಮ್ಮ ಮಾತುಗಳನ್ನು ಆಲಿಸಿ ಈ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂದರು.