ವಕ್ಫ್ ಕಾನೂನು

Waqf Amendment Act: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂ ಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ; Video
ಆಸ್ತಿಯನ್ನು ವಕ್ಫ್ ಮಾಡಬೇಕಿದ್ದರೆ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷಗಳಿಂದ ಅನುಸರಿಸುತ್ತಿರಬೇಕು ಎನ್ನುವ ಕಾಯ್ದೆಯ ಸೆಕ್ಷನ್ 3(1) (R) ಗೆ ತಡೆ ನೀಡಿದೆ.

ದೇಶದಲ್ಲಿರುವ ವಕ್ಫ್ ಕಾನೂನು ತೆಗೆದುಹಾಕುವುದು ಸೂಕ್ತ: ಪ್ರಹ್ಲಾದ್ ಜೋಶಿ
ದೇಶದ ಯಾವ ವಿಭಾಗಗಳಿಗೂ ಇರದ ಅಧಿಕಾರವನ್ನು 2013ರಲ್ಲಿ ವಕ್ಫ್ ಮಂಡಳಿಗೆ ನೀಡಲಾಗಿದೆ. ಮಂಡಳಿಯ ಅಧಿಸೂಚನೆಯನ್ನು ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂ ಕೋರ್ಟ್ಗೂ ಇಲ್ಲ ಎಂದು ಮಂಡಳಿಯವರು ಹೇಳಿದ್ದಾರೆ ಎಂದು ತಿಳಿಸಿದರು.
 Bill, 2024 in LokSabha Still038.jpg)

