ವಕ್ಫ್ ಕಾಯ್ದೆ

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್
ದೇಶ

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್

ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಹೇಳಿದರು.

ಬಿಹಾರ: ಮಹಾಘಟ್ ಬಂಧನ್ ಅಧಿಕಾರಕ್ಕೆ ಬಂದ ಮೇಲೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ- ತೇಜಸ್ವಿ ಯಾದವ್
ದೇಶ

ಬಿಹಾರ: ಮಹಾಘಟ್ ಬಂಧನ್ ಅಧಿಕಾರಕ್ಕೆ ಬಂದ ಮೇಲೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ- ತೇಜಸ್ವಿ ಯಾದವ್

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮತ್ತು ರಾಜ್ಯದಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರ ತ್ಯಾಗ ಬಲಿದಾನದಿಂದಲೇ ಎಂಬುದನ್ನು ನೆನಪಿಸಿಕೊಳ್ಳಬೇಕು.

ವಕ್ಫ್ ಕಾಯ್ದೆ ವಿರುದ್ಧ ಅರ್ಜಿಗಳ ವಿಚಾರಣೆ ಮೇ 15ಕ್ಕೆ ಮುಂದೂಡಿಕೆ; ಕೇಂದ್ರದ ಸ್ಪಷ್ಟೀಕರಣ ಅಗತ್ಯ ಎಂದ CJI
ದೇಶ

ವಕ್ಫ್ ಕಾಯ್ದೆ ವಿರುದ್ಧ ಅರ್ಜಿಗಳ ವಿಚಾರಣೆ ಮೇ 15ಕ್ಕೆ ಮುಂದೂಡಿಕೆ; ಕೇಂದ್ರದ ಸ್ಪಷ್ಟೀಕರಣ ಅಗತ್ಯ ಎಂದ CJI

ಕಾನೂನಿನ ಕೆಲವು ಅಂಶಗಳಿಗೆ ಸ್ಪಷ್ಟೀಕರಣದ ಅಗತ್ಯವಿರುವುದರಿಂದ ಈ ವಿಷಯದ ಕುರಿತು ತೀರ್ಪು ಅಥವಾ ಮಧ್ಯಂತರ ಆದೇಶವನ್ನು ಕಾಯ್ದಿರಿಸಲು ಬಯಸುವುದಿಲ್ಲ ಎಂದು ತಿಳಿಸಿದರು.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ನೇಮಕ ಮಾಡಿದರೆ ಅದು ಹಸ್ತಕ್ಷೇಪವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ
ದೇಶ

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ನೇಮಕ ಮಾಡಿದರೆ ಅದು ಹಸ್ತಕ್ಷೇಪವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಕೇಂದ್ರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಕಳೆದ 100 ವರ್ಷಗಳಿಂದ ವಕ್ಫ್ ಅನ್ನು ಬಳಕೆದಾರರ ನೋಂದಣಿ ನಂತರವೇ ಗುರುತಿಸಲಾಗುತ್ತಿದೆಯೇ ಹೊರತು ಮೌಖಿಕವಾಗಿ ಅಲ್ಲ ಎಂದು ಹೇಳಿದೆ.

ಖುರೇಶಿ ಚುನಾವಣಾ ಆಯುಕ್ತರಾಗಿರಲಿಲ್ಲ, ಆದರೆ...: ವಕ್ಫ್ ಕಾಯ್ದೆ ಟೀಕಿಸಿದ ಮಾಜಿ CECಗೆ ದುಬೆ ತಿರುಗೇಟು
ದೇಶ

ಖುರೇಶಿ ಚುನಾವಣಾ ಆಯುಕ್ತರಾಗಿರಲಿಲ್ಲ, ಆದರೆ...: ವಕ್ಫ್ ಕಾಯ್ದೆ ಟೀಕಿಸಿದ ಮಾಜಿ CECಗೆ ದುಬೆ ತಿರುಗೇಟು

ವಕ್ಫ್ ತಿದ್ದುಪಡಿ ಕಾಯ್ದೆಯನ್ನು "ಮುಸ್ಲಿಂ ಭೂಮಿಯನ್ನು ಕಸಿದುಕೊಳ್ಳಲು ಸರ್ಕಾರದ ದುಷ್ಟ ಯೋಜನೆ" ಎಂದು ಖುರೇಶಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ಪಶ್ಚಿಮ ಬಂಗಾಳದಲ್ಲಿ ಹತಾಶ ಹಿಂದುಗಳನ್ನು ಕಂಡಾಗಲೆಲ್ಲ ಗೋಪಾಲ ಮುಖರ್ಜಿ ನೆನಪಾಗುವುದೇಕೆ? (ತೆರೆದ ಕಿಟಕಿ)
ಅಂಕಣಗಳು

ಪಶ್ಚಿಮ ಬಂಗಾಳದಲ್ಲಿ ಹತಾಶ ಹಿಂದುಗಳನ್ನು ಕಂಡಾಗಲೆಲ್ಲ ಗೋಪಾಲ ಮುಖರ್ಜಿ ನೆನಪಾಗುವುದೇಕೆ? (ತೆರೆದ ಕಿಟಕಿ)

ಯಾವ ವಕ್ಫ್ ಕಾಯ್ದೆ ತಿದ್ದುಪಡಿಯು ಸಂಸತ್ತಿನಲ್ಲಿ ಅಂಗೀಕಾರವಾಗಿದೆಯೋ ಅದನ್ನು ತನ್ನ ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎನ್ನುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಒಂದೆಡೆ. ಇದರ ಬಲದಲ್ಲೇ ಹಿಂದುಗಳ ವಿರುದ್ಧ ಬೀದಿಗೆ ಇಳಿದದಿರುವ ಮುಸ್ಲಿಂ ಗೂಂಡಾಗಳು ಇನ್ನೊಂದೆಡೆ.

Waqf ಕಾಯ್ದೆ ಜಾರಿಗೂ ಜಗ್ಗದ ಮಂಡಳಿ: ವೆಲ್ಲೂರಿನಲ್ಲಿ 150 ಕುಟುಂಬಕ್ಕೆ ಜಾಗ ಖಾಲಿ ಮಾಡಿ, ಇಲ್ಲವೆ ದರ್ಗಾಕ್ಕೆ ತೆರಿಗೆ ಕಟ್ಟಿ, ನೋಟೀಸ್!
ದೇಶ

Waqf ಕಾಯ್ದೆ ಜಾರಿಗೂ ಜಗ್ಗದ ಮಂಡಳಿ: ವೆಲ್ಲೂರಿನಲ್ಲಿ 150 ಕುಟುಂಬಕ್ಕೆ ಜಾಗ ಖಾಲಿ ಮಾಡಿ, ಇಲ್ಲವೆ ದರ್ಗಾಕ್ಕೆ ತೆರಿಗೆ ಕಟ್ಟಿ, ನೋಟೀಸ್!

ವಕ್ಫ್ ಕಾಯ್ದೆಯ ಕುರಿತು ದೇಶದ ಹಲವು ಭಾಗಗಳಲ್ಲಿ ಕೋಲಾಹಲ ಎದ್ದಿರುವ ನಡುವೆಯೇ, ಇತ್ತೀಚೆಗೆ ತಮಿಳುನಾಡಿನ ತಿರುಚೆಂದುರೈ ಗ್ರಾಮದಲ್ಲಿ ವಿವಾದ ಉಂಟಾಗಿದ್ದು, ವೆಲ್ಲೂರು ಜಿಲ್ಲೆಯ ಕಟ್ಟುಕೊಳ್ಳೈ ಗ್ರಾಮದ ನಿವಾಸಿಗಳು ಕೂಡ ಆಘಾತಕ್ಕೊಳಗಾಗಿದ್ದಾರೆ.

ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು
ದೇಶ

ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು

ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ವಕ್ಫ್ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ CPI
ದೇಶ

ವಕ್ಫ್ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ CPI

ಎಡಪಕ್ಷ ತನ್ನ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಮೂಲಕ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.