ವಕ್ಫ್ ತಿದ್ದುಪಡಿ

ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ವೇಳೆ ಹಿಂಸಾಚಾರ;  ಅಂಗಡಿ-ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ; 110 ಮಂದಿ ಬಂಧನ; Video
ದೇಶ

ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ವೇಳೆ ಹಿಂಸಾಚಾರ; ಅಂಗಡಿ-ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ; 110 ಮಂದಿ ಬಂಧನ; Video

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಧೈರ್ಯವಿದ್ದರೆ BJP ಧ್ವಜದಿಂದ 'ಹಸಿರು ಬಣ್ಣ' ತೆಗೆದುಹಾಕಲಿ: ಉದ್ಧವ್ ಠಾಕ್ರೆ ಸವಾಲು!
ದೇಶ

ಧೈರ್ಯವಿದ್ದರೆ BJP ಧ್ವಜದಿಂದ 'ಹಸಿರು ಬಣ್ಣ' ತೆಗೆದುಹಾಕಲಿ: ಉದ್ಧವ್ ಠಾಕ್ರೆ ಸವಾಲು!

ಮಸೂದೆಯ ಬಗ್ಗೆ ಬಿಜೆಪಿಯ ಮೋಸದ ನಿಲುವು ಮತ್ತು ಭೂಮಿಯನ್ನು ಕಿತ್ತು ತನ್ನ ಕೈಗಾರಿಕೋದ್ಯಮಿ ಸ್ನೇಹಿತರಿಗೆ ನೀಡುವ ತಂತ್ರವನ್ನು ತಮ್ಮ ಪಕ್ಷವು ವಿರೋಧಿಸಿದೆ ಎಂದರು.

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಸಚಿವ ಕಿರಣ್ ರಿಜಿಜು ಹೇಳಿದ್ದೇನು?
ದೇಶ

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಸಚಿವ ಕಿರಣ್ ರಿಜಿಜು ಹೇಳಿದ್ದೇನು?

ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು, ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ ಎಂದು ಹೇಳಿದರು.