ವಕ್ಫ್ ಮಂಡಳಿ

ವಕ್ಫ್ ಆಸ್ತಿ ವಿವಾದ: ಶ್ರೀರಂಗಪಟ್ಟಣ ಬಂದ್; ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಹಿಂದೂ ಸಂಘಟನೆಗಳ ಆಕ್ರೋಶ
ರಾಜ್ಯ

ವಕ್ಫ್ ಆಸ್ತಿ ವಿವಾದ: ಶ್ರೀರಂಗಪಟ್ಟಣ ಬಂದ್; ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಹಿಂದೂ ಸಂಘಟನೆಗಳ ಆಕ್ರೋಶ

ಜಮೀನುಗಳ ಪಹಣಿ, ಆರ್‌ಟಿಸಿ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ವಿರೋಧಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ವಿವಾದದ ನಂತರ ವಕ್ಫ್ ಮಂಡಳಿಗೆ 10 ಕೋಟಿ ರೂ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರ್ಕಾರ
ದೇಶ

ವಿವಾದದ ನಂತರ ವಕ್ಫ್ ಮಂಡಳಿಗೆ 10 ಕೋಟಿ ರೂ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರ್ಕಾರ

ನಿನ್ನೆಯಷ್ಟೇ ರಾಜ್ಯ ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಿ ನೂತನ ಮಹಾರಾಷ್ಟ್ರ ಸರ್ಕಾರ ಆದೇಶಿಸಿತ್ತು.

ಐತಿಹಾಸಿಕ ಬೀದರ್ ಕೋಟೆ ಮೇಲೆ ವಕ್ಫ್ ಮಂಡಳಿ ಕಣ್ಣು: 17 ಸ್ಮಾರಕಗಳು ತನ್ನ ಆಸ್ತಿ ಎಂದು ಗುರುತಿಸಿದ Waqf!
ರಾಜ್ಯ

ಐತಿಹಾಸಿಕ ಬೀದರ್ ಕೋಟೆ ಮೇಲೆ ವಕ್ಫ್ ಮಂಡಳಿ ಕಣ್ಣು: 17 ಸ್ಮಾರಕಗಳು ತನ್ನ ಆಸ್ತಿ ಎಂದು ಗುರುತಿಸಿದ Waqf!

ಕೋಟೆಯನ್ನು ನಿರ್ವಹಿಸುತ್ತಿರುವ ಭಾರತೀಯ ಪುರಾತತ್ವ ಇಲಾಖೆಗೆ ಈ ಬಗ್ಗೆ ತಿಳಿದಿಲ್ಲ. ಬೀದರ್ ಕೋಟೆ ಆವರಣದಲ್ಲಿರುವ 60 ಆಸ್ತಿಗಳ ಪೈಕಿ 17 ಆಸ್ತಿಗಳು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಮೂಲಗಳು ತಿಳಿಸಿವೆ.

ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಫ್ ಇರಲಿಲ್ಲ, ಕಾಯ್ದೆ ಜಾರಿಗೆ ತಂದು ಮಂಡಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು ನೆಹರು ಸರ್ಕಾರ: ಶೋಭಾ ಕರಂದ್ಲಾಜೆ
ರಾಜ್ಯ

ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಫ್ ಇರಲಿಲ್ಲ, ಕಾಯ್ದೆ ಜಾರಿಗೆ ತಂದು ಮಂಡಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು ನೆಹರು ಸರ್ಕಾರ: ಶೋಭಾ ಕರಂದ್ಲಾಜೆ

ವಕ್ಫ್ ಮಂಡಳಿಯು ಅಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣದ ಭಾಗವಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ವಕ್ಫ್ ಕಾಯ್ದೆ ಜಾರಿಗೆ ತಂದು ಅದಕ್ಕೆ ಹೆಚ್ಚಿನ ಅಧಿಕಾರ ನೀಡಿದ್ದರು.

ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ದೇವಸ್ಥಾನಗಳನ್ನೂ ವಕ್ಫ್'ಗೆ ಮಾರಿಬಿಡುತ್ತಾರೆ: BJP ಸಂಸದ ತೇಜಸ್ವಿ ಸೂರ್ಯ
ರಾಜಕೀಯ

ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ದೇವಸ್ಥಾನಗಳನ್ನೂ ವಕ್ಫ್'ಗೆ ಮಾರಿಬಿಡುತ್ತಾರೆ: BJP ಸಂಸದ ತೇಜಸ್ವಿ ಸೂರ್ಯ

ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಭೂಮಿಯನ್ನು ವಕ್ಫ್ ಆಸ್ತಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಸ್ಲಿಮರನ್ನು ಮೆಚ್ಚಿಸುವ ಕೆಲಸದಲ್ಲಿದೆ. ಜನರು ಕಾಂಗ್ರೆಸ್ ಅನ್ನು ನಂಬುವುದನ್ನು ಮುಂದುವರೆಸಿದರೆ, ಕೃಷಿ ಭೂಮಿ ಮತ್ತು ದೇವಾಲಯಗಳು ಸೇರಿದಂತೆ ಹಿಂದೂಗಳ ಆಸ್ತಿಗಳನ್ನೂ ವಕ್ಫ್ ಆಸ್ತಿ ಎನ್ನುತ್ತಾರೆ.

ವಕ್ಫ್ ಮಂಡಳಿಯಿಂದ ಅಕ್ರಮದ ಆರೋಪ: ಇಡಿ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
ರಾಜ್ಯ

ವಕ್ಫ್ ಮಂಡಳಿಯಿಂದ ಅಕ್ರಮದ ಆರೋಪ: ಇಡಿ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

1974ರ ವಕ್ಫ್ ಆಸ್ತಿ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಲು ಹಾಗೂ ಅಧಿಕಾರ ದುರುಪಯೋಗ ಆರೋಪದ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ನವೆಂಬರ್ 4ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ವಕ್ಫ್​ ವಿವಾದ: ಸಚಿವ ಜಮೀರ್ ವಜಾಗೆ ಆಗ್ರಹ, ನವೆಂಬರ್ 4ರಂದು BJP ಪ್ರತಿಭಟನೆ
ರಾಜ್ಯ

ವಕ್ಫ್​ ವಿವಾದ: ಸಚಿವ ಜಮೀರ್ ವಜಾಗೆ ಆಗ್ರಹ, ನವೆಂಬರ್ 4ರಂದು BJP ಪ್ರತಿಭಟನೆ

ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕು. ರಾಜ್ಯದಲ್ಲಿ ಅಸ್ತಿತ್ವದ ಸರಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ.

ವಕ್ಫ್ ಮಂಡಳಿ ನಿಷೇಧಿಸಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ರಾಜ್ಯ

ವಕ್ಫ್ ಮಂಡಳಿ ನಿಷೇಧಿಸಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್ 16,000 ಎಕರೆಯಲ್ಲಿ ಮಾಲೀಕತ್ವ ಪಡೆದಿರುವ ರೈತರಿಗೆ ನೋಟಿಸ್ ನೀಡಿದೆ.

ಹೊನವಾಡದ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿದೆ: ಸರ್ಕಾರ ಸ್ಪಷ್ಟನೆ; ಬಿಜೆಪಿ ಹೋರಾಟದ ಎಚ್ಚರಿಕೆ!
ರಾಜ್ಯ

ಹೊನವಾಡದ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿದೆ: ಸರ್ಕಾರ ಸ್ಪಷ್ಟನೆ; ಬಿಜೆಪಿ ಹೋರಾಟದ ಎಚ್ಚರಿಕೆ!

ವಕ್ಫ್ ಆಸ್ತಿಗಳು 1974, 1978 ಗೆಜೆಟ್ ನೋಟಿಫಿಕೇಷನ್ ಆಗಿದೆ. 2016ರಲ್ಲೂ ಗೆಜೆಟ್ ನೋಟಿಫಿಕೇಷನ್ ಆಗಿದೆ. ಇದು ಮೂರನೇ ಬಾರಿಗೆ ನೋಟಿಫಿಕೇಷನ್ ಆಗಿದೆ. ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ.