ರಾಜ್ಯರಾಜ್ಯ ವಕ್ಫ್ ಮಂಡಳಿ ಸದಸ್ಯರ ನಾಮನಿರ್ದೇಶನ ರದ್ದು ಆದೇಶ ಹಿಂಪಡೆದ ಸರ್ಕಾರ!
ಕರ್ನಾಟಕದಲ್ಲಿ ಹೊಸದಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್ಕೆ ಮುಹಮ್ಮದ್ ಶಾಫಿ ಸಅದಿ ಸೇರಿದಂತೆ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು ಆದೇಶವನ್ನು ಹಿಂಪಡೆದಿದೆ.