ವಕ್ಫ್ ಮಸೂದೆ

ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ವಕ್ಫ್ ಆಸ್ತಿ ಸಂರಕ್ಷಣೆಗಾಗಿ: ಪ್ರಹ್ಲಾದ್ ಜೋಶಿ
ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿಯೇ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ.

ವಕ್ಫ್ ಮಸೂದೆ, ಮತಾಂತರ ವಿರೋಧಿ ಕಾನೂನಿಗೆ ಕಾಂಗ್ರೆಸ್ ವಿರೋಧ; ವಿದೇಶಾಂಗ ನೀತಿ 'ದುರ್ಬಲ' ಎಂದ CWC
ನಾವು ಭಾರತವನ್ನು ವಿಭಜಿಸಲು ಬಿಡುವುದಿಲ್ಲ ಅಥವಾ ಅದನ್ನು ವಿಭಜಿಸಲು ಪ್ರಯತ್ನಿಸುವವರು ತಮ್ಮ ಪೈಶಾಚಿಕ ಯೋಜನೆಗಳಲ್ಲಿ ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ.

ಕಾಂಗ್ರೆಸ್, AIMIM ನಂತರ ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ AAP
ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಪ್ರತಿ ಹರಿದುಹಾಕಿ ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ; ಸೂಕ್ಷ್ಮ ಪ್ರದೇಶಗಳಲ್ಲಿ ಧ್ವಜ ಮೆರವಣಿಗೆ
ಜಾಮಿಯಾದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮಸೂದೆ ವಿರುದ್ಧ ಮಾತನಾಡಿದರು. ಸರ್ಕಾರವು ಅಲ್ಪಸಂಖ್ಯಾತ ಸಮುದಾಯ ಮತ್ತು ಅದರ ಆಸ್ತಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.

ನಿಲ್ಲದ ವಕ್ಫ್ ತಿದ್ದುಪಡಿ ಮಸೂದೆ ಹೋರಾಟ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಮತ್ತು AIMIM
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿಧಾನಸಭೆಯಲ್ಲಿ ಮಸೂದೆಯನ್ನು ಪ್ರಶ್ನಿಸಲು ದ್ರಾವಿಡ ಮುನ್ನೇತ್ರ ಕಳಗಂ (DMK) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಿನ್ನೆ ಘೋಷಿಸಿತ್ತು.

Video: 'ತಮಿಳುನಾಡಿಗೆ ಕಾಲಿಟ್ಟು ನೋಡಿ..'; ಸದನದಲ್ಲೇ ಸಂಸದ Vaiko ಬೆದರಿಕೆ? Nirmala Sitharaman ಕೆಂಡಾಮಂಡಲ!
ತಮಿಳುನಾಡು ಮೀನುಗಾರರ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಭರದಲ್ಲಿ "ನೀವು ತಮಿಳುನಾಡಿಗೆ ಬನ್ನಿ, ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ" ಎಂಬ ವೈಕೋ ಅವರ ಹೇಳಿಕೆ ತೀವ್ರ ಸಂಘರ್ಷಕ್ಕೆ ಕಾರಣವಾಯಿತು.

ವಕ್ಫ್ ಮಸೂದೆ ಚರ್ಚೆ: ಸಂಸತ್ ಬಜೆಟ್ ಅಧಿವೇಶನದಲ್ಲಿ ಶೇ.100 ರಷ್ಟು ಉತ್ಪಾದಕತೆ, ಇತಿಹಾಸ ಸೃಷ್ಟಿ!
ಉಭಯ ಸದನಗಳು 16 ಮಸೂದೆಗಳನ್ನು ಅಂಗೀಕರಿಸಿದ್ದು, ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯ ವಿಷಯ ಎರಡೂ ಸದನಗಳಲ್ಲಿ ಮಧ್ಯರಾತ್ರಿಯ ನಂತರದ ಚರ್ಚೆಯ ಸಮಯದಲ್ಲಿ ಸಂಸತ್ತಿನ ಅನುಮೋದನೆ ಪಡೆಯಿತು.

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ NC, ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ
ಇಂದು ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಆಡಳಿತರೂಢ ಎನ್‌ಸಿ ಶಾಸಕರು ಭಾಗವಹಿಸಿದ್ದರು.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರ ವಿರೋಧಿಸಿ ಡಿಎಂಕೆ ಸುಪ್ರೀಂ ಕೋರ್ಟ್ ಮೊರೆ: ಎಂ.ಕೆ ಸ್ಟಾಲಿನ್
ದೇಶದಲ್ಲಿ ಬಹುಸಂಖ್ಯಾತ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆದೇಶದ ಮೇರೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ ರಚನೆಯ ಮೇಲಿನ ದಾಳಿ ಎಂದು ಹೇಳಿದ್ದಾರೆ.

