ರಾಜ್ಯಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ, ನಿಮಗ್ಯಾಕೆ ಭಯ, ಟೆನ್ಶನ್?: BSY, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ
ವಕ್ಫ್ ವಿರುದ್ಧದ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿರುವ ಯತ್ನಾಳ್, ಇಲ್ಲಿ ಯಾರೂ ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ, ಟೆನ್ಶನ್ ಎಂದು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಪ್ರಶ್ನಿಸಿದ್ದಾರೆ.