ಕ್ರಿಕೆಟ್ಪಾಕ್ ತಂಡದ ಮುಖ್ಯ ಕೋಚ್ ಆಗಿ ಮಿಸ್ಬಾ ಉಲ್ ಹಕ್ ಆಯ್ಕೆ
ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಆಯ್ಕೆದಾರರ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇಂದಿನಿಂದ ಅವರ ಸೇವೆ ಆರಂಭವಾಗಲಿದೆ ಎಂದು ಪ್ರಕಟಿಸಿದೆ.