ವಚನ

ಬಸವಣ್ಣನವರ ವಚನಗಳ ಇಂಗ್ಲಿಷ್‌ಗೆ ಅನುವಾದಿಸಿದ DYSP: ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ
ಬಸವಣ್ಣನವರ ವಚನಗಳನ್ನು ಕನ್ನಡ ಬಲ್ಲವರಿಗೆ ಅಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಅರ್ಥೈಸಬೇಕೆಂಬ ಉದ್ದೇಶದಿಂದ ನಗರದ ಉಪಬಿಭಾಗದ ಡಿವೈಎಸ್‌ಪಿ. ಬಸವರಾಜ್ ಎಲಿಗಾರ ಅವರು ಇಂಗ್ಲೀಷ್ ಭಾಷೆಗೆ ಅನುವಾದಿಸಿದ್ದಾರೆ.

ನಡೆಯದ ಪರಿಷತ್ ಸಭಾಪತಿ ಚುನಾವಣೆ; ಕೊಟ್ಟ ಮಾತಿಗೆ ತಪ್ಪಿದ ಬೊಮ್ಮಾಯಿ-ಜೋಶಿ; ಬಿಜೆಪಿ ಹಿಂದೇಟಿನಿಂದ ಬಸವರಾಜ ಹೊರಟ್ಟಿ ಅತಂತ್ರ!
ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನೇಮಿಸಲು ‘ಮೂಲ’ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

'ದಂತಕಥೆ' ಸಿನಿಮಾದಲ್ಲಿ ಯಶ ಶಿವಕುಮಾರ್ ಗೆ ಮಹಿಳಾ ಪ್ರಧಾನ ಪಾತ್ರ!
ವಚನ ನಿರ್ದೇಶಿಸಿ ವಸಿಷ್ಠ ಸಿಂಹ ನಟಿಸುತ್ತಿರುವ ದಂತಕಥೆ ಸಿನಿಮಾದಲ್ಲಿ ಯಶ ಶಿವಕುಮಾರ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ವಿದ್ಯಾವಂತ ವರ್ಗವೇ ಹೆಚ್ಚು ಜಾತೀಯತೆಯ ಪ್ರತಿಪಾದಕರು
ವಿದ್ಯಾವಂತ ವರ್ಗವೇ ಜಾತೀಯತೆಯನ್ನು ಹೆಚ್ಚೆಚ್ಚು ಪ್ರತಿಪಾದಿಸುವ ಮೂಲಕ ಸಮಾಜ ಕಲುಷಿತಗೊಳ್ಳಲು ಕಾರಣರಾಗಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಡಾ.ದೊಡ್ಡರಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ...

