ವಚನ ದರ್ಶನ

ವಚನ ದರ್ಶನ ಪುಸ್ತಕಕ್ಕೆ ಲಿಂಗಾಯತ ಸಮುದಾಯ ಕೌಂಟರ್: 'ವಚನ ನಿಜದರ್ಶನ' ಬಿಡುಗಡೆ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಇತ್ತೀಚೆಗೆ ಕಲಬುರಗಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಶಾಸಕ ಬಿ.ಆರ್. ಪಾಟೀಲ್ ಅವರು ವಚನ ನಿಜದರ್ಶನ ಪುಸ್ತಕ ಬಿಡುಗಡೆ ಮಾಡಿದರು.

ಬೆಂಗಳೂರು: 'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ, ಪ್ರತಿಭಟನೆ
ಪುಸ್ತಕದಲ್ಲಿ ಮೂಲ ವಚನ ಸಾಹಿತ್ಯವನ್ನೇ ವಿರೂಪಗೊಳಿಸಲಾಗಿದೆ. ಪ್ರಾಮಾಣಿಕವಾಗಿ ಆಸಕ್ತಿಯುಳ್ಳ ಓದುಗರು ಸರ್ಕಾರ ಪ್ರಕಟಿಸಿರುವ ವಚನ ಸಾಹಿತ್ಯದ ಸಂಪುಟಗಳನ್ನು ಪರಾಮರ್ಶಿಸಬೇಕು.

'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ
ಸಂಘ ಪರಿವಾರ ಪ್ರೇರಿತ ವಿಶ್ವ ಗುರು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ, ಶರಣ ಚಳುವಳಿಯ ನಿಜ ತಿರುಚಿ ಅವರ ತತ್ವ ,ಚಿಂತನೆ ಚಳುವಳಿ, ಅಯೋಧ್ಯೆ ಪ್ರಕಾಶಿತ ಆರ್‍ಎಸ್‍ಎಸ್ ಪ್ರಕಟಿತ ವಚನ ದರ್ಶನ, ಕೃತಿ ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿ, ಪ್ರತಿಭಟನೆ ಮಾಡಿದರು.

