ವಚನಕಾರರು

ಕನ್ನಡದ ಪ್ರಮುಖ ವಚನಕಾರರು
ಸಮಾಜಸಧಾರಣೆಯಲ್ಲಿ ಮಹಿಳೆಯ ಪಾತ್ರವು ಹಿರಿದಾದುದು. ಪುರಷಪ್ರಧಾನವಾದ ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ನಿಲ್ಲಬಲ್ಲರೆಂಬ ಪ್ರಜ್ಞೆಯನ್ನು ಸುಮಾರು ಎಂಟುನೂರು ವರ್ಷಗಳ ಹಿಂದೆಯೇ ಮೂಡಿಸಿದ ಕರ್ನಾಟಕದ ಪ್ರಪ್ರಥಮ ಮಹಿಳೆಯೆಂದರೆ ಅಕ್ಕಮಹಾದೇವಿ.

ಪ್ರಮುಖ ವಚನಕಾರರು
ಅಕ್ಕಮಹಾದೇವಿ (೧೧೩೦ - ೧೧೬೦): ಸಮಾಜಸಧಾರಣೆಯಲ್ಲಿ ಮಹಿಳೆಯ ಪಾತ್ರವು ಹಿರಿದಾದುದು. ಪುರಷಪ್ರಧಾನವಾದ ಸಮಾಜದಲ್ಲಿ ಮಹಿಳೆಯರು...

