ವಜಾ

ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ರೆ, ಕಿತ್ತೆಸೆಯಲಾಗುವುದು: ಹಿಮಂತಾ ಬಿಸ್ವಾ ಶರ್ಮಾ!
ರಾಜಭವನಕ್ಕೆ ಹೋಗುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಾಸೀರ್ ಅಹ್ಮದ್ ವಜಾ..!
ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ರೂ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!
ಉಳಿತಾಯ ಎನ್ನುವುದು ಇಲ್ಲದೇ ಹೋದರೆ ಎಂತಹ ದೊಡ್ಡ ಸಂಬಳ ಕೂಡ ಮನಷ್ಯನನ್ನು ಸಂಕಷ್ಟಗಳಿಂದ ರಕ್ಷಿಸಲಾರದು ಎಂಬುದಕ್ಕೆ ಇದು ದೊಡ್ಡ ನಿದರ್ಶನವಾಗಿದೆ.

ಶಶಿ ತರೂರ್ ಪುತ್ರ ಸೇರಿ 500 ಮಂದಿ ಕಿತ್ತೊಗೆದ ವಾಷಿಂಗ್ಟನ್ ಪೋಸ್ಟ್: 'ನನ್ನ ಹೃದಯ ಒಡೆದಿದೆ' ಎಂದ ಇಶಾನ್!
ಅಮೆರಿಕದ ಖ್ಯಾತ ದಿನಪತ್ರಿಕೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ಹಿರಿಯ ಅಂತಾರಾಷ್ಟ್ರೀಯ ವ್ಯವಹಾರಗಳ ಅಂಕಣಕಾರರಾಗಿದ್ದ ಶಶಿ ತರೂರ್ ಅವರ ಪುತ್ರ ಇಶಾನ್ ತರೂರ್ ಅವರನ್ನು, ಪತ್ರಿಕೆಯ ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ.

ಉದ್ಯೋಗಿ ಜೊತೆ 'ರೊಮ್ಯಾಂಟಿಕ್ ಸಂಬಂಧ': ಸಿಇಒ ಹುದ್ದೆಯಿಂದ ಲಾರೆಂಟ್ ಫ್ರೀಕ್ಸೆ ವಜಾ ಮಾಡಿದ Nestle!
ತನಿಖೆ ನಂತರ ಫ್ರೀಕ್ಸೆ ಅವರನ್ನು ವಜಾಗೊಳಿಸಲಾಗಿದೆ ಎಂದು ನೆಸ್ಪ್ರೆಸೊ ಕಾಫಿ ಕ್ಯಾಪ್ಸುಲ್‌ಗಳು ಮತ್ತು ಕಿಟ್‌ಕ್ಯಾಟ್ ಚಾಕೊಲೇಟ್ ಬಾರ್‌ಗಳ ಹಿಂದಿನ ಬಹುರಾಷ್ಟ್ರೀಯ ಕಂಪನಿ ಹೇಳಿದೆ.

'ಮಾತೇ ಮುತ್ತು, ಮಾತೇ...?': ಮತಗಳ್ಳತನ ಹೇಳಿಕೆಗೆ ಸಚಿವರ ತಲೆದಂಡ; ಯಾರಿಗೂ ಎದೆಗುಂದದ ರಾಜಣ್ಣ ವಿವಾದಗಳ ಸರದಾರ!
ವೋಟರ್ ಲಿಸ್ಟ್ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದರು.

ರಾಜಣ್ಣ ಉತ್ತಮ ಸ್ನೇಹಿತರು, ನನಗೂ ನೋವಾಗಿದೆ; ಯಾವ ಕಾರಣಕ್ಕೆ ವಜಾ ಮಾಡಿದ್ರೊ ಗೊತ್ತಿಲ್ಲ: ಡಿ.ಕೆ ಶಿವಕುಮಾರ್
ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ.

ಮಹಾರಾಷ್ಟ್ರ: ಶನಿ ಶಿಂಗ್ನಾಪುರ ದೇವಾಲಯದ 114 ಮುಸ್ಲಿಂ ಉದ್ಯೋಗಿಗಳ ವಜಾ!
ಶಿಸ್ತು ಉಲ್ಲಂಘನೆ, ಅಕ್ರಮಗಳನ್ನು ಉಲ್ಲೇಖಿಸಿ 114 ಮುಸ್ಲಿಮರು ಸೇರಿದಂತೆ 167 ಉದ್ಯೋಗಿಗಳನ್ನು ದೇವಾಲಯದ ಟ್ರಸ್ಟ್ ವಜಾಗೊಳಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

2023 ರಲ್ಲಿ ಬಿಡುಗಡೆಯಾದ ಸಾಫ್ಟ್ ವೇರ್ ಟೂಲ್ ನಲ್ಲಿ 5 ವರ್ಷ ಅನುಭವ ಇಲ್ಲ: ಉದ್ಯೋಗ ಅರ್ಜಿ ವಜಾ!
"ನಾನು ನಿಜವಾಗಿಯೂ ಉತ್ಸುಕನಾಗಿದ್ದ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದೇನೆ. ನಾನು ತಿರಸ್ಕರಿಸಲ್ಪಟ್ಟಿದ್ದಕ್ಕೆ ಒಂದು ಕಾರಣ? "X ನಲ್ಲಿ ಅನುಭವದ ಕೊರತೆ." ನಾನು ಅದನ್ನು ಗೂಗಲ್ ಮಾಡಿದಾಗ ಈ ಟೂಲ್ 2023 ರಲ್ಲಿ ಬಿಡುಗಡೆಯಾಯಿತು ಎಂದು ತಿಳಿಯಿತು.

