ವಿದೇಶDisney LayOffs: ಡಿಸ್ನಿಗೂ ತಟ್ಟಿದ ಆರ್ಥಿಕ ಹಿಂಜರಿತದ ಬಿಸಿ; 4 ದಿನದಲ್ಲಿ 7,000 ಉದ್ಯೋಗಿಗಳು ವಜಾ
ಆರ್ಥಿಕ ಹಿಂಜರಿತದಿಂದ ತತ್ತರಿಸಿ ಹೋಗಿರುವ ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿದ್ದು, ಈ ಪಟ್ಟಿಗೆ ಇದೀಗ ಖ್ಯಾತ ಮನರಂಜನಾ ಸಂಸ್ಥೆ ಡಿಸ್ನಿ ಕೂಡ ಸೇರ್ಪಡೆಯಾಗಿದೆ.