ರಾಜ್ಯಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರಿಂದ 2.6 ಕೋಟಿ ರೂ. ಮೌಲ್ಯದ ವಜ್ರ ವಶ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಐಎ) ಇಬ್ಬರು ಪ್ರಯಾಣಿಕರಿಂದ 2.6 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.