ಸಿನಿಮಾ ಸುದ್ದಿ'ಭೀಮಾ' ಸಕ್ಸಸ್: ದುನಿಯಾ ವಿಜಯ್ ಹೊಸ ಸಿನಿಮಾ ಅನೌನ್ಸ್!
ಆರ್ಆರ್ ವೆಟ್ರಿ ವೇಲ್(ತಂಬಿ) ನಿರ್ದೇಶನದ ಚಿತ್ರಕ್ಕೆ ಕಥೆಯೂ ಅವರದ್ದೇ ಆಗಿದೆ. ‘ಸಲಗ’ ಮತ್ತು ‘ಭೀಮ’ ಸಿನಿಮಾದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರದ ಪೋಸ್ಟರ್ ಭಿನ್ನವಾಗಿದ್ದು, ಹೊಸ ಲುಕ್ನಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ.