ದೇಶತಮಿಳುನಾಡು ಸರ್ಕಾರಿ ಹಾಸ್ಟೆಲ್ಗಳ ಮೆನುವಿನಲ್ಲಿ ಗೋಮಾಂಸ ಸೇರ್ಪಡೆ?: ವಿದ್ಯಾರ್ಥಿಗಳ ಮನವಿ ಕುರಿತು ಶೀಘ್ರದಲ್ಲೆ ನಿರ್ಧಾರ ಎಂದ ಸಚಿವ!
ಹಾಸ್ಟೆಲ್ನ ಕೆಲವು ವಿದ್ಯಾರ್ಥಿಗಳು ಊಟದ ಮೆನುವಿನಲ್ಲಿ ಗೋಮಾಂಸ ಸೇರಿಸುವಂತೆ ಮನವಿ ಮಾಡಿದ್ದಾರೆ. ಈ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಿನ್ನಾಭಿಪ್ರಾಯಗಳಿವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.