27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ.