ರಾಜ್ಯ'ನನ್ನ ಪತಿ ಮೂರು ದಿನಗಳಿಂದ ಮನೆಗೆ ಬಂದಿರಲಿಲ್ಲ, ಕೊಲೆ ಏಕೆ ಮಾಡಿದರು ಗೊತ್ತಿಲ್ಲ, ಗುರೂಜಿ ನನಗೆ ಯಾವುದೇ ಆಸ್ತಿ ನೀಡಿಲ್ಲ': ಆರೋಪಿ ಮಹಾಂತೇಶ್ ಪತ್ನಿ ಹೇಳಿಕೆ
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಚಾಕುವಿನಿಂದ ಹತ್ಯೆಗೈದು ಪರಾರಿಯಾಗಲು ಯತ್ನಿಸಿದ್ದ ಅವರ ಆಪ್ತ ಶಿಷ್ಯರು ಕೊಲೆ ಮಾಡಿ ಮುಂಬೈಗೆ ಓಡಿಹೋಗಲು ಯತ್ನಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ.