ರಾಜ್ಯಹುಲಿ ಉಗುರು ಸೇರಿದಂತೆ ವನ್ಯ ಜೀವಿ ವಸ್ತು ಮರಳಿಸಲು ರಾಜ್ಯ ಸರ್ಕಾರದಿಂದ ಮತ್ತೊಂದು ಅವಕಾಶ!
ಯಾರ ಬಳಿ ಹುಲಿ ಉಗುರು ಇದೆಯೋ ಅವುಗಳನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹುಲಿ ಉಗುರು ಸೇರಿದಂತೆ ಅರಣ್ಯ ಜೀವಿ ವಸ್ತುಗಳನ್ನು ಒಪ್ಪಿಸಿ ಮುಂಬರುವ ಆಪತ್ತು ತಪ್ಪಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ.