ವನ್ಯಜೀವಿ ತಜ್ಞರು

ಕಾವೇರಿ ನದಿ ನೀರು ಹರಿವು ಕಡಿಮೆ ಮಾಡಿ ಭಕ್ತರ ರಕ್ಷಿಸಿ ಸರ್ಕಾರಕ್ಕೆ ಡಿಕೆ.ಶಿವಕುಮಾರ್ ಮನವಿ: ತಜ್ಞರ ಕಳವಳ
ರಾಮನಗರ ಮತ್ತು ಕನಕಪುರದಿಂದ ಪ್ರತಿ ವರ್ಷ ಶಿವರಾತ್ರಿಯಂದು ಮಲೆ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುವ ಯಾತ್ರಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಕಾವೇರಿ ನದಿ ನೀರಿನ ಹರಿವನ್ನು ಕಡಿಮೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಸುಳ್ಳು ವರದಿಗಳ ವಿರುದ್ಧ ತಜ್ಞರ ಕಿಡಿ
ಕರ್ನಾಟಕದ ಅರಣ್ಯ ಪ್ರದೇಶವಾದ ಬಂಡೀಪುರ ರಾಷ್ಟ್ರೀಯ ಉದ್ಯಾನವನ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂಬ ವರದಿಗಳ ವಿರುದ್ಧ ವನ್ಯಜೀವಿ ತಜ್ಞರು ತೀವ್ರವಾಗಿ ಕಿಡಿಕಾರಿದ್ದಾರೆ...

ರಾಜ್ಯದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವು: ಸಿಬ್ಬಂದಿಗೆ ತರಬೇತಿ ನೀಡಲು ತಜ್ಞರ ಸಲಹೆ
ನಾಗರಹೊಳೆ, ಬಂಡಿಪುರ ಅರಣ್ಯಗಳಲ್ಲಿ ಕಳೆದ 23 ದಿನಗಳಲ್ಲಿ 5 ಹುಲಿಗಳು ಹಾಗೂ ಒಂದು ಚಿರತೆ ಸಾವನ್ನಪ್ಪಿರುವುದಕ್ಕೆ ವನ್ಯಜೀವಿ ಅಧಿಕಾರಿಗಳು ಹಾಗೂ ತಜ್ಞರು ...

