ವನ್ಯಜೀವಿ ದಾಳಿ

ವನ್ಯಜೀವಿಯಿಂದ ಜೀವಹಾನಿ: ಸ್ಥಳಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

ವನ್ಯಜೀವಿಯಿಂದ ಜೀವಹಾನಿ: ಸ್ಥಳಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ರಾಜ್ಯದ ಯಾವುದೇ ಭಾಗದಲ್ಲಿ ವನ್ಯಜೀವಿಗಳ ದಾಳಿಯಿಂದ ಮಾನವ ಪ್ರಾಣಿ ಹಾನಿ ಆದರೆ, ಆಯಾ ವಲಯದ ಉನ್ನತ ಅರಣ್ಯಾಧಿಕಾರಿಗಳು ಆದ್ಯತೆಯ ಮೇಲೆ ಸ್ಥಳಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರ ನೀಡಬೇಕು ಮತ್ತು ಪ್ರಾಣಿಗಳ ಸೆರೆಗೆ ಅಥವಾ ಕಾಡಿಗೆ ಕಳುಹಿಸಲು ಕ್ರಮ ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ವನ್ಯಜೀವಿ ದಾಳಿ: ಮೃತರ ಕುಟುಂಬಗಳ ಪರಿಹಾರ ಧನ 10 ಲಕ್ಷ ರೂ. ಹೆಚ್ಚಳದ ಪ್ರಸ್ತಾವ- ಆನಂದ್ ಸಿಂಗ್
ರಾಜ್ಯ

ವನ್ಯಜೀವಿ ದಾಳಿ: ಮೃತರ ಕುಟುಂಬಗಳ ಪರಿಹಾರ ಧನ 10 ಲಕ್ಷ ರೂ. ಹೆಚ್ಚಳದ ಪ್ರಸ್ತಾವ- ಆನಂದ್ ಸಿಂಗ್

ರಾಜ್ಯದಲ್ಲಿ ಆನೆ ಸೇರಿದಂತೆ ಇತರ ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರದ ಮೊತ್ತವನ್ನು 7.5 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಏರಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿರಿಸಲಾಗಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ವಿಧಾನಸಭೆಗೆ ಇಂದು  ತಿಳಿಸಿದರು