ರಾಜ್ಯಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಚಾರಿ ಚಿಕಿತ್ಸಾ ಕೇಂದ್ರಕ್ಕೆ ವನ್ಯಜೀವಿ ಪ್ರೇಮಿಗಳ ಒತ್ತಾಯ
ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಗಾಯಗೊಂಡ ವನ್ಯಜೀವಿಗಳಿಗೆ ತ್ವರಿತವಾಗಿ ರಕ್ಷಣೆ ಹಾಗೂ ಚಿಕಿತ್ಸೆಗೆ ನೆರವಾಗಲು ಸಂಚಾರಿ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಬೇಕೆಂದು ವನ್ಯಜೀವಿ ಪ್ರೇಮಿಗಳು ಒತ್ತಾಯಿಸಿದ್ದಾರೆ.