ರಾಜ್ಯಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಶೀಘ್ರವೇ ವನ್ಯಜೀವಿ ಸಫಾರಿ ಆರಂಭ
ಬೆಂಗಳೂರಿಗರು ವನ್ಯಜೀವಿಗಳನ್ನು ನೋಡುವುದಕ್ಕೆ ಬಂಡೀಪುರ, ನಾಗರಹೊಳೆ, ಭದ್ರ ಅಥವಾ ಬಿಆರ್ ಟಿಗೆ ಹೋಗುವ ಅಗತ್ಯವಿರುವುದಿಲ್ಲ. ಫೆಬ್ರವರಿ ತಿಂಗಳಿನಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ (ಬಿಎನ್ ಪಿ) ದಲ್ಲೇ ವನ್ಯಜೀವಿ ಸಫಾರಿಯ ಸೌಲಭ್ಯವನ್ನು ಪಡೆಯಬಹುದಾಗಿದೆ.