ದೇಶAICC ಅಧ್ಯಕ್ಷರಿಗೆ ಇದೆಂಥ ದು:ಸ್ಥಿತಿ: ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಬಾಗಿಲ ಹೊರಗೆ ನಿಂತು ಇಣುಕಿ ನೋಡಿದ ಖರ್ಗೆ?, ವಿಡಿಯೋ ವೈರಲ್!
ಇಂದು ಪ್ರಿಯಾಂಕಾ ವಾದ್ರಾ ಕುಟುಂಬ ಸಮೇತ ವಯನಾಡಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಉಪಸ್ಥಿತರಿದ್ದರು.