ವಯನಾಡ್ ಭೂ ಕುಸಿತ

ವಯನಾಡು ಭೂ ಕುಸಿತ: ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಮೇಘಶ್ರೀ ಅಪ್ಪಟ ಕನ್ನಡತಿ!
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಮೇಘಶ್ರೀ, ಭೂಕುಸಿತಕ್ಕೆ ಬಲಿಯಾದವರ ಶವಗಳನ್ನು ವಯನಾಡ್ ಸ್ಮಶಾನದಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುವಾಗಲೂ ಅಲ್ಲಿದ್ದರು.

ಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ಪಡೆಯಲು ವಯನಾಡು ದಂಪತಿ ಮುಂದು!
ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ಮಗುವನ್ನು ದತ್ತು ಸ್ವೀಕರಿಸಲು ಮುಂದೆ ಬಂದಿದ್ದು ಮಗುವಿಗೆ ಚಿಕ್ಕು ಎಂದು ನಾಮಕರಣ ಮಾಡಿದ್ದಾರೆ.

