ಕಾಡಿನ ಮಧ್ಯೆ ಹಾದುಹೋಗುವ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಜನರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಇಬ್ಬರು ವ್ಯಕ್ತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.