ರಾಜ್ಯ'ವಯಸ್ಕರ ಸಾಕ್ಷರತಾ ಕಾರ್ಯಕ್ರಮ' ಯಶಸ್ವಿಯಾಗಲು ಮಾರ್ಗದರ್ಶನದ ಅಗತ್ಯವಿದೆ: ತಜ್ಞರು
2027 ರ ವೇಳೆಗೆ 5 ಕೋಟಿ ವಯಸ್ಕರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನವ ಭಾರತ ಸಾಕ್ಷರತಾ ಕಾರ್ಯಕ್ರಮ (ವಯಸ್ಕರ ಶಿಕ್ಷಣ ಯೋಜನೆ)ವನ್ನು ಆರಂಭಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮಧ್ಯಸ್ಥಗಾರರಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.