ವಯಸ್ಸಿನ ಮಿತಿ

ತಂಬಾಕು ಖರೀದಿಗೆ ಕಾನೂನುಬದ್ಧ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ; ಹುಕ್ಕಾ ಬಾರ್‌ಗಳಿಗೆ ನಿಷೇಧ, ದಂಡ ಹೆಚ್ಚಳ!
ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಆರೋಗ್ಯ ವಿಮೆ ಖರೀದಿ: 65 ವರ್ಷಗಳ ವಯಸ್ಸಿನ ಮಿತಿಯನ್ನು ತೆಗೆದುಹಾಕಿದ IRDAI
ಆರೋಗ್ಯ ವಿಮೆ ಪಾಲಿಸಿಗಳನ್ನು ಖರೀದಿಸುವ ವ್ಯಕ್ತಿಗಳಿಗೆ 65 ವರ್ಷಗಳ ಮಿತಿಯನ್ನು ವಿಮಾ ನಿಯಂತ್ರಕ IRDAI ತೆಗೆದುಹಾಕಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ಆರೋಗ್ಯ ವೆಚ್ಚಗಳಿಂದ ಸಾಕಷ್ಟು ರಕ್ಷಣೆ ಉತ್ತೇಜಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ನೀಟ್ ಪರೀಕ್ಷೆ ಬರೆಯಲು ಗರಿಷ್ಠ 25 ವರ್ಷ ಮಿತಿ: ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ
ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ(ನೀಟ್) ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಮಾಡಿರುವ ಕೇಂದ್ರ ಸರ್ಕಾರ....

ರಾಷ್ಟ್ರೀಯ ಪಿಂಚಣಿ ಯೋಜನೆ: ವಯಸ್ಸಿನ ಮಿತಿ 60 ರಿಂದ 65 ಕ್ಕೆ ಏರಿಕೆ
ರಾಷ್ಟ್ರೀಯ ಪಿಂಚಣಿ ಯೋಜನೆಗೆ ಪ್ರವೇಶ ಪಡೆಯುವ ವಯಸ್ಸಿನ ಮಿತಿಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ 60 ರಿಂದ 65 ಕ್ಕೆ ಏರಿಕೆ ಮಾಡಿದೆ.

ಮದ್ಯಪಾನ: ದೆಹಲಿ ಸರ್ಕಾರದಿಂದ ವಯಸ್ಸಿನ ಮಿತಿ ಇಳಿಕೆ ಸಾಧ್ಯತೆ
ಮದ್ಯಪಾನ ಮಾಡಲು ವಿಧಿಸಿರುವ ವಯಸ್ಸಿನ ಮಿತಿಯನ್ನು ಇಳಿಕೆ ಮಾಡುವ ಪ್ರಸ್ತಾವೆಯನ್ನು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಪರಿಗಣಿಸಿದೆ.

