ರಾಜ್ಯ'ಮಂಚ ಹತ್ತೋಕೂ 5 ಸಾವಿರ ಹಣ ಕೇಳ್ತಾಳೆ.. ಬ್ಯೂಟಿ ಹಾಳಾಗುತ್ತೆ 60 ವರ್ಷ ಆದ್ಮೇಲೆ ಮಕ್ಕಳು ಅಂತಾಳೆ': Bengaluru techie ದೂರು! ಪತ್ನಿ ಹೇಳಿದ್ದೇನು?
ಟೆಕ್ಕಿ ಶ್ರೀಕಾಂತ್ ಹಾಗೂ ಬಿಂದುಶ್ರೀ 2022 ರಲ್ಲಿ ಕುಟುಂಬಸ್ಥರ ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಆಗಿದ್ದರು. ಆದರೆ ಮದುವೆಯಾದ ಮೇಲೆ ಟೆಕ್ಕಿ ಶ್ರೀಕಾಂತ್ ಒಂದೇ ಒಂದು ದಿನವೂ ಪತ್ನಿಯೊಂದಿಗೆ ಸಂಸಾರ ಮಾಡಿಲ್ಲ..