ವಯೋಮಿತಿ

ಸಾಮಾಜಿಕ ಮಾಧ್ಯಮಗಳ ಬಳಕೆಗೆ ವಯಸ್ಸಿನ ಮಿತಿ ಜಾರಿಗೆ ತರಲು ಸರ್ಕಾರ ಪರಿಗಣಿಸಬೇಕು: ಹೈಕೋರ್ಟ್
ಮದ್ಯಪಾನ ಮಾಡಲು ಕಾನೂನುಬದ್ಧ ವಯಸ್ಸು ಇರುವಂತೆಯೇ ಸಾಮಾಜಿಕ ಮಾಧ್ಯಮ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ವೈದ್ಯಾಧಿಕಾರಿಗಳ ನೇಮಕಾತಿ ವಯೋಮಿತಿ 21 ರಿಂದ 26 ಕ್ಕೆ ಏರಿಕೆ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್
ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ವಯೋಮಿತಿಯನ್ನು ಕನಿಷ್ಠ 21 ವರ್ಷದಿಂದ 26 ವರ್ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಯಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ನೀಟ್ ಗೆ 25 ವರ್ಷ ವಯೋಮಿತಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಸಿಬಿಎಸ್ ಇ ನಿಗದಿಪಡಿಸಿದ್ದ...

ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗೆ ದಾಖಲಿಸುವ ಮಕ್ಕಳ ವಯೋಮಿತಿ ಪರಿಷ್ಕರಣೆ
ಮುಂದಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ದಾಖಲಾಗುವ ಮಕ್ಕಳ ವಯಸ್ಸು ಜೂನ್ ವೇಳೆಗೆ 5 ವರ್ಷ 10 ತಿಂಗಳು ಪೂರ್ಣಗೊಂಡಿರಬೇಕು, ಹಾಗೆಯೇ ಪೂರ್ವ...

ಐಎಎಸ್,ಐಪಿಎಸ್ ಬಡ್ತಿ ವಯೋಮಿತಿ 56ಕ್ಕೆ ಏರಿಕೆ: ಪ್ರಸಕ್ತ ಸಾಲಿನಿಂದ ಜಾರಿ
ಅಖಿಲ ಭಾರತ ಸೇವೆಗಳಾದ ಐಎಎಸ್, ಐಪಿಎಸ್, ಐಎಫ್‌ಎಸ್‌ಗಳಿಗೆ ರಾಜ್ಯ ವೃಂದದ ಅಧಿಕಾರಿಗಳ ಬಡ್ತಿಯ ವಯೋಮಿತಿಯನ್ನು 54ರಿಂದ...

