ರಾಜ್ಯಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸೂಕ್ತ ಯೋಜನೆಯನ್ನು ರೂಪಿಸದಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ ಸರ್ಕಾರಿ ಹುದ್ದೆಗಳು ಖಾಲಿಯಿದ್ದವು.