ವರದಕ್ಷಿಣೆ ಕಿರುಕುಳ

45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವೈಷ್ಣವಿ ಓಂಕಾರ್ ಗಿಸ್ರೆ (24) ಎಂದು ಗುರುತಿಸಲಾಗಿದ್ದು, ಮೇ 9 ರಂದು ಓಂಕಾರ್ ಸಂಜಯ್ ಗಿಸ್ರೆ (28) ಅವರನ್ನು ವಿವಾಹವಾಗಿದ್ದರು.

50 ಲಕ್ಷ ರೂ ವರದಕ್ಷಿಣೆಗಾಗಿ ಕಿರುಕುಳ: ಪತ್ನಿಯನ್ನು ಕೊಲ್ಲಲು ಮಚ್ಚು ಹಿಡಿದು ಅಟ್ಟಾಡಿಸಿದ PSI ಭೈರಪ್ಪ ಕೊನೆಗೂ ಬಂಧನ!
ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸಪ್ಪನನ್ನು ಈಗ ಬಂಧಿಸಲಾಗಿದೆ.

ಬಳ್ಳಾರಿ: ಪಶುವೈದ್ಯ ಪತಿ, ಅತ್ತೆ-ಮಾವರಿಂದ ಕಿರುಕುಳ; ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು!
ಐಶ್ವರ್ಯ ಹಾಗೂ ಪ್ರದೀಪ್ ಕುಮಾರ್ ಅವರು ಕೇವಲ ಒಂದೂವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ಆತ್ಮಹತ್ಯೆ, ಪತಿ ಬಂಧನ
ಶಾರದಾ ಮತ್ತು ಮಹೇಶ್ ಅವರು 2025ರ ಜುಲೈ 31ರಂದು ವಿವಾಹವಾಗಿದ್ದರು. ಕಿರುಕುಳ ಹಿನ್ನೆಲೆಯಲ್ಲಿ ಶಾರದಾ ಅವರು ತಮ್ಮ ಫಿಕ್ಸ್ಡ್ ಡಿಪಾಸಿಟ್‌ನಿಂದ ಪತಿಗೆ ರೂ.2 ಲಕ್ಷ ನೀಡಿದ್ದರು ಎಂದು ತಿಳಿದುಬಂದಿದೆ.

ವರದಕ್ಷಿಣೆ ಕಿರುಕುಳ; 3 ತಿಂಗಳ ಮಗು ಬಿಟ್ಟು ತಾಯಿ ಆತ್ಮಹತ್ಯೆ, ಕೊಲೆ ಎಂದು ಕುಟುಂಬಸ್ಥರ ಆರೋಪ
ವಂಧನಾ ಕುಟುಂಬದವರು ಇದು ಆತ್ಮಹತ್ಯೆ ಅಲ್ಲ, ದೌರ್ಜನ್ಯ ಹಾಗೂ ವರದಕ್ಷಿಣೆ ಹಿಂಸೆ ಹಿನ್ನೆಲೆಯಲ್ಲಿ ನಡೆದಿರುವ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದ ಟೆಕ್ಕಿ ಆತ್ಮಹತ್ಯೆ; ಒಂದೂವರೆ ವರ್ಷದ ಮಗು ಅನಾಥ!
ತಮಿಳುನಾಡು ಮೂಲದವರೇ ಆದ ಸಾಫ್ಟ್ ವೇರ್ ಎಂಜಿನಿಯರ್ ಹರೀಶ್ ಕುಮಾರ್ ಎಂಬಾತನನ್ನು ಭುವನೇಶ್ವರಿ ಪ್ರೀತಿಸಿದ್ದು, ಎರಡು ಕುಟುಂಬದವರ ಪರಸ್ಪರ ಒಪ್ಪಿಗೆ ಪಡೆದು ಇವರಿಬ್ಬರು ಮದುವೆಯಾಗಿದ್ದರು.

'ಕಿಡ್ನಿ ಕೊಡು ಇಲ್ಲ.. 30 ಲಕ್ಷ ರೂ ಹಣ ಕೊಡು': ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆ!
ಉತ್ತರ ಪ್ರದೇಶದ ಕಾನ್ಪುರದ ಮಹಿಳೆ ತನ್ನದೇ ಗಂಡನ ಮನೆಯವರ ವಿರುದ್ಧ ಈ ಗಂಭೀರ ಆರೋಪ ಮಾಡುತ್ತಿದ್ದು, ತನ್ನ ಕಿಡ್ನಿ ನೀಡುವಂತೆ ಅಥವಾ 30 ಲಕ್ಷ ರೂ ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದಾರೆ..

ಪತ್ನಿ ಕೊಲೆ ಕೇಸ್ ಅಲ್ಲಿ ಪತಿ ಜೈಲುಪಾಲು, ಲವರ್ ಮನೆಯಲ್ಲಿ ಸಿಕ್ಕಿಬಿದ್ದ ಹೆಂಡತಿ.. ಪೊಲೀಸರೇ ಬೇಸ್ತು! Video
ರಾಜು ತಿವಾರಿ ತನ್ನ ಪತ್ನಿ ಅಂಕಿತಾಳನ್ನು ವರದಕ್ಷಿಣ ಕಿರುಕುಳ ನೀಡಿ ಹೊಡೆದು ಕೊಂದಿದ್ದಾನೆ ಮತ್ತು ಶವ ನಾಪತ್ತೆ ಮಾಡಿದ್ದಾನೆ ಎಂಬ ಆರೋಪದ ಮೇರೆಗೆ ಆತ ಮತ್ತು ಆತನ ಸಹೋದರನನ್ನು ಪೊಲೀಸರು ಬಂಧಿಸಿದ್ದರು.

'ದಿನಗಟ್ಟಲೆ ಊಟ ನೀಡಿರಲಿಲ್ಲ': ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳ, ಹಲ್ಲೆ ದೂರು ದಾಖಲು
ಮದುವೆಯಾದ ಕೂಡಲೇ, ತನ್ನ ಪತಿ ಮತ್ತು ಅತ್ತೆ-ಮಾವಂದಿರು ಹೋಂಡಾ ಸಿಟಿ ಕಾರು ಮತ್ತು ₹10 ಲಕ್ಷ ವರದಕ್ಷಿಣೆ ನೀಡುವಂತೆ ಕುಟುಂಬದ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದರು.

