ವರದಕ್ಷಿಣೆ ಕೇಸ್

ಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂದು ಪತ್ನಿಯ ಖಾಸಗಿ ಅಂಗಗಳ ಮೇಲೆ ಆ್ಯಸಿಡ್ ಎರಚಿದ ಪತಿ!
ರಾಜ್ಯ

ಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂದು ಪತ್ನಿಯ ಖಾಸಗಿ ಅಂಗಗಳ ಮೇಲೆ ಆ್ಯಸಿಡ್ ಎರಚಿದ ಪತಿ!

ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಅತ್ತೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಫ್ಲಿಪ್‌ಕಾರ್ಟ್ ಸಹ ಸಂಸ್ಥಾಪಕ ಸಚಿನ್ ವಿರುದ್ಧ ವರದಕ್ಷಿಣೆ ಕೇಸ್: ಬನ್ಸಾಲ್ ಕುಟುಂಬ ಮಿಸ್ಸಿಂಗ್!
ರಾಜ್ಯ

ಫ್ಲಿಪ್‌ಕಾರ್ಟ್ ಸಹ ಸಂಸ್ಥಾಪಕ ಸಚಿನ್ ವಿರುದ್ಧ ವರದಕ್ಷಿಣೆ ಕೇಸ್: ಬನ್ಸಾಲ್ ಕುಟುಂಬ ಮಿಸ್ಸಿಂಗ್!

ಫ್ಲಿಪ್‌ಕಾರ್ಟ್ ಸಂಸ್ಥೆಯ ಮಾಜಿ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್ ವಿರುದ್ಧ ಅವರ ಪತ್ನಿ ಪ್ರಿಯಾ ಬನ್ಸಾಲ್ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಎಫ್‌ಐಆರ್ ದಾಖಲಾಗಿದೆ.