ರಾಜ್ಯಚಾಮರಾಜನಗರ ರೋಗಿಗಳ ಸಾವಿನ ಪ್ರಕರಣ: ವರದಿ ನೀಡುವಂತೆ ಗೃಹ ಸಚಿವ ಬೊಮ್ಮಾಯಿ ಸೂಚನೆ
ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.