ರಾಜ್ಯಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ: ವಿಧಾನ ಪರಿಷತ್ ನಲ್ಲಿ ಗದ್ದಲ-ಕೋಲಾಹಲ
10 ವರ್ಷಗಳಿಂದ ಮೂಲೆ ಸೇರಿದ್ದ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್ನಲ್ಲಿ ಮಂಡಿಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ ಉಂಟಾಯಿತು.