ವರದಿಗಳು

CJP ಪ್ರತಿಭಟನಾಕಾರರಿಗೆ ಬಿಗ್ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದು! ಪಾಸ್ ಪೋರ್ಟ್ ರದ್ದಾಗುವ ಸಾಧ್ಯತೆ! ವರದಿಗಳು
ದೇಶ

CJP ಪ್ರತಿಭಟನಾಕಾರರಿಗೆ ಬಿಗ್ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದು! ಪಾಸ್ ಪೋರ್ಟ್ ರದ್ದಾಗುವ ಸಾಧ್ಯತೆ! ವರದಿಗಳು

ಕ್ರಿಮಿನಲ್ ಮೊಕದ್ದಮೆ ಹಾಕುವುದರ ಜೊತೆಗೆ, ಘರ್ಷಣೆಯಲ್ಲಿ ಗುರುತಿಸಲ್ಪಟ್ಟವರ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಯನ್ನು ಪೊಲೀಸರು ಪ್ರಾರಂಭಿಸಬಹುದು ಎಂದು ವರದಿಗಳು ಹೇಳುತ್ತಿವೆ.

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು
ದೇಶ

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಮುಂಗಾರು ಅಧಿವೇಶನಕ್ಕೂ ಮುನ್ನ ಅಂದರೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿ ಡಿಜಿಟಲೀಕರಣ!
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿ ಡಿಜಿಟಲೀಕರಣ!

ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು.

ಪಾಕಿಸ್ತಾನಕ್ಕೆ ಫಿರಂಗಿ, ಮದ್ದು ಗುಂಡುಗಳ ಕೊರತೆ: ಯುದ್ಧ ಸಾಮರ್ಥ್ಯ ಕೇವಲ 4 ದಿನಗಳವರೆಗೆ ಸೀಮಿತ! Reports
ವಿದೇಶ

ಪಾಕಿಸ್ತಾನಕ್ಕೆ ಫಿರಂಗಿ, ಮದ್ದು ಗುಂಡುಗಳ ಕೊರತೆ: ಯುದ್ಧ ಸಾಮರ್ಥ್ಯ ಕೇವಲ 4 ದಿನಗಳವರೆಗೆ ಸೀಮಿತ! Reports

ಸೇನೆಗೆ ಮದ್ದುಗುಂಡುಗಳನ್ನು ಪೂರೈಸುವ ಪಾಕಿಸ್ತಾನ್ ಆರ್ಡನೆನ್ಸ್ ಫ್ಯಾಕ್ಟರಿಗಳು (ಪಿಒಎಫ್) ಹೆಚ್ಚುತ್ತಿರುವ ಜಾಗತಿಕ ಬೇಡಿಕೆ ಮತ್ತು ಹಳತಾದ ಉತ್ಪಾದನಾ ಸೌಲಭ್ಯಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿವೆ